ರಾಜ್ಯಬೀದಿ ನಾಯಿ ಹಾವಳಿ ತಡೆಗೆ ಮೈಕ್ರೋಚಿಪ್ ಅಳವಡಿಕೆ: BBMP ವಿನೂತನ ಪ್ರಯೋಗಕ್ಕೆ ಚಾಲನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಪಾಲಿಕೆಯ ಆರೋಗ್ಯ ಮತ್ತು ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಹೇಳಿದ್ದಾರೆ.