ವಿದೇಶಸಿಎಎ ಬಗ್ಗೆ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಏನಾಂತರೆ ಗೊತ್ತಾ?
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಐಟಿ ದಿಗ್ಗಜ ಮೈಕ್ರೋಸಾಪ್ಟ್ ಕಂಪನಿ ಸಿಇಒ ಭಾರತೀಯ ಮೂಲದ ಸತ್ಯ ನಡೆಲ್ಲಾ ಕಳವಳ ವ್ಯಕ್ತಪಡಿಸಿದ್ದು, ದೇಶದ ಸ್ಥಿತಿ ಬೇಸರ ಮೂಡಿಸಿದೆ. ಮುಂದಿನ ದಿನಗಳಲ್ಲಿ ಬಾಂಗ್ಲಾದೇಶದ ವಲಸಿಗರು ಭಾರತದಲ್ಲಿ ಹೆಚ್ಚಾಗಲಿದ್ದಾರೆ ಎಂದಿದ್ದಾರೆ.