ಮೈತ್ರಿ ಇಲ್ಲ

ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಪ್ರಿಯಾಂಕಾ ಗಾಂಧಿ
ಯಾವುದೇ ರಾಜಕೀಯ ಪಕ್ಷ ತನ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಆಸಕ್ತಿ ಹೊಂದಿಲ್ಲ ಎಂಬ ವಾಸ್ತವವನ್ನು ಕಾಂಗ್ರೆಸ್ ಒಪ್ಪಿಕೊಂಡಂತೆ ತೋರುತ್ತಿದೆ.

ನೆರೆ ಸಂತ್ರಸ್ಥರಿಗೆ ನೆರವಾದವರಿಗೆ ನಮ್ಮ ಬೆಂಬಲ: ಬಿಎಸ್ ವೈ ಸರ್ಕಾರಕ್ಕೆ ಎಚ್ ಡಿಕೆ ಬೆಂಬಲ
ಯಡಿಯೂರಪ್ಪ ಮುಖ್ಯ ಮಂತ್ರಿಯಾದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಚರ್ಚೆ ಮಾಡಿದ್ದರು. ಆದರೆ, ಈಗ ಆಗಿದ್ದೇನು? ನೆರೆ ಸಂತ್ರಸ್ತರ ಗೋಳು ಕೇಳುವುದಕ್ಕೂ ಮುಖ್ಯಮಂತ್ರಿ ಬಳಿ ಸಮಯವಿಲ್ಲ...

ಭವಿಷ್ಯದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಹೆಚ್.ಡಿ.ದೇವೇಗೌಡ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಭವಿಷ್ಯದ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಸೇರಿದಂತೆ ಇತರೆ ಯಾವುದೇ ಪಕ್ಷದ ಜೊತೆ ಮೈತ್ರಿ...

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲ- ಎಚ್. ಡಿ. ದೇವೇಗೌಡ
ಇದೇ ತಿಂಗಳ 29 ರಂದು ನಡೆಯಲಿರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸ್ಪಷ್ಪಪಡಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಇಲ್ಲ: ಶಿವಸೇನೆ
2019ರ ಲೋಕಸಭಾ ಚುನಾವಣೆಯಲ್ಲಿ ಶಿವಸೇನಾ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದೆ.

ವಿಧಾನಸಭೆ ಚುನಾವಣೆಯಲ್ಲಿ ಯಾರ ಜೊತೆಗೂ ಮೈತ್ರಿ ಇಲ್ಲ: ಎಚ್ ಡಿ ಕುಮಾರಸ್ವಾಮಿ
ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಯಾವುದೇ ರೀತಿಯ ಮೈತ್ರಿ ಅಥವಾ ಒಳ....

ಬಿಜೆಪಿ ಜತೆ ಮೈತ್ರಿ ಮುಗಿದ ಅಧ್ಯಾಯ: ದೇವೇಗೌಡ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆ ವಿಚಾರದಲ್ಲಿ ಬಿಜೆಪಿ ಜತೆ ಮೈತ್ರಿ ವಿಚಾರ ಮುಗಿದ ಅಧ್ಯಾಯ ಎಂದು ಮಾಜಿ ಪ್ರಧಾನಿ...

ಬಿಬಿಎಂಪಿ ಮೇಯರ್ ಹುದ್ದೆಗಾಗಿ ಯಾವುದೇ ಮೈತ್ರಿ ಇಲ್ಲ: ಸಿಎಂ ಸ್ಪಷ್ಟನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಹುದ್ದೆಗಾಗಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ...

