ರಾಜಕೀಯಮೈತ್ರಿ ಧರ್ಮ ಪಾಲಿಸುವೆ, ನನ್ನ ಕಡೆಯಿಂದ NDA ಗೆ ಯಾವುದೇ ಮುಜುಗರವಾಗಲ್ಲ: HD ಕುಮಾರಸ್ವಾಮಿ
ದೆಹಲಿಗೆ ಹೋಗಿ ಸಚಿವನಾಗುವುದಕ್ಕಿಂತ ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸಲು ಪ್ರಯತ್ನಿಸುವೆ. ನೀರಾವರಿ ವಿಷಯದಲ್ಲಿ ನ್ಯಾಯ ಪಡೆಯಬೇಕು. ಕೇಂದ್ರ ಸರ್ಕಾರಕ್ಕೆ ಯಾವ ಮುಜುಗರವನ್ನೂ ನಾನು ಮಾಡುವುದಿಲ್ಲ. ಮೈತ್ರಿ ಧರ್ಮ ಪಾಲನೆ ಮಾಡುತ್ತೇನೆ.