ರಾಜಕೀಯಪ್ರಜ್ವಲ್ ಲೈಂಗಿಕ ಹಗರಣ: ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು? MLC ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ?
ಪರಿಷತ್ತು, ಜಿಪಂ/ ತಾಪಂ, ಬಿಬಿಎಂಪಿ ಚುನಾವಣೆಗಳಿಗೆ ಮೈತ್ರಿ ಮುಂದುವರಿಯಲಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ಹೇಳಿಕೊಂಡಿದ್ದರೂ, ಲೈಂಗಿಕ ಹಗರಣವು ಕೇಸರಿ ಪಕ್ಷದ ನಾಯಕರನ್ನು ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮರುಚಿಂತನೆ ನಡೆಸುವಂತೆ ಮಾಡಿದೆ.