ದೇಶBihar Election Results: ಅಲಿನಗರ ಕ್ಷೇತ್ರದಲ್ಲಿ BJP ಅಭ್ಯರ್ಥಿ ಮೈಥಿಲಿ ಠಾಕೂರ್ ಇತಿಹಾಸ ಸೃಷ್ಟಿ; ಅತಿ ಕಿರಿಯ ವಯಸ್ಸಿನ ಶಾಸಕಿ!
ಮತ ಎಣಿಕೆ ಆರಂಭವಾದಾಗಿನಿಂದ ಸತತ ಎಲ್ಲ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಮೈಥಿಲಿ ಠಾಕೂರ್ ಆರ್ ಜೆಡಿಯ ಹಿರಿಯ ನಾಯಕ ಬಿನೋದ್ ಮಿಶ್ರಾ ಅವರನ್ನು ಮಣಿಸಿ ಶಾಕ್ ನೀಡಿದ್ದಾರೆ.