ಮೈದಾನ್

ಕೃತಿಚೌರ್ಯ ಆರೋಪ: 'ಮೈದಾನ್' ಚಿತ್ರ ಪ್ರದರ್ಶನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್!
ಕೃತಿಚೌರ್ಯ ಆರೋಪದ ಮೇಲೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರಧಾನ ಭೂಮಿಕೆಯಲ್ಲಿರುವ 'ಮೈದಾನ್ʼ (ಇಂದು ಬಿಡುಗಡೆಯಾಗಿದೆ) ಚಿತ್ರ ಬಿಡುಗಡೆಯ ವಿರುದ್ಧ ಪ್ರತಿಬಂಧಕಾದೇಶ ಮಾಡಿದ್ದ ಮೈಸೂರು ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಇದರಿಂದ ಸಿನಿಮಾ ಬಿಡುಗಡೆಗಿದ್ದ ವಿಘ್ನ ನಿವಾರಣೆಯಾದಂತಾಗಿದೆ.

ಅಜಯ್ ದೇವಗನ್ ನಟನೆಯ ಮೈದಾನ್ ಚಿತ್ರಕ್ಕೆ ಮೈಸೂರು ಕೋರ್ಟ್ ನಿಂದ ತಡೆ!
ಅಜಯ್ ದೇವಗನ್ ನಟಯನೆಯ ಬಹುನಿರೀಕ್ಷಿತ ಚಿತ್ರ ಮೈದಾನ್ ಬಿಡುಗಡೆಗೆ ಮೈಸೂರು ಕೋರ್ಟ್ ತಡೆ ನೀಡಿದೆ.

ಮೈದಾನ್ ಚಿತ್ರದ ಟ್ರೈಲರ್
ನಟ ಅಜಯ್ ದೇವಗನ್ ಅಭಿನಯದ ಮೈದಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

2020ರಲ್ಲಿ ತೆರೆಕಾಣುವ ಬಾಲಿವುಡ್ ಬಯೋಪಿಕ್ ಚಿತ್ರಗಳು ಇವು
ಮುಂದಿನ ದಿನಗಳಲ್ಲಿ ಮೈದಾನ್, ಗುಂಜನ್ ಸಕ್ಸೇನಾ ಸೇರಿದಂತೆ ಬಾಲಿವುಡ್ ನಲ್ಲಿ ಅನೇಕ ಬಯೋಪಿಕ್ ಗಳು ಬರಲಿವೆ.

