ವಿಜ್ಞಾನ-ತಂತ್ರಜ್ಞಾನಬೆದರಿಕೆ ವಿರೋಧಿ ಅಪ್ಲಿಕೇಷನ್ ಸೃಷ್ಟಿಸಿದ 9 ವರ್ಷದ ಮೇಘಾಲಯ ಬಾಲಕಿಗೆ ಸಿಲಿಕಾನ್ ವ್ಯಾಲಿಯಿಂದ ಆಹ್ವಾನ!
ಒಂಬತ್ತು ವರ್ಷದ ಮೇಘಾಲಯ ಹುಡುಗಿಯೊಬ್ಬಳು ಆಂಟಿ ಬುಲ್ಲಿಂಗ್ (ಬೆದರಿಕೆ ವಿರೋಧಿ) ಅಪ್ಲಿಕೇಷನ್ ರೂಪಿಸುವ ಮೂಲಕ ಸಿಲಿಕಾನ್ ವ್ಯಾಲಿಗೆ ಸಿಲಿಕಾನ್ ವ್ಯಾಲಿಯೇ ಬೆರಗಾಗುವಂತೆ ಮಾಡಿದ್ದಾಳೆ.