ಮೈನ್ ಪುರಿ

ಉಪ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಜನರನ್ನು ತಡೆಯಲಾಗುತ್ತಿದೆ: ಅಖಿಲೇಶ್ ಯಾದವ್ ಆರೋಪ
ರಾಂಪುರ ಮತ್ತು ಖಟುವಾಲಿ ವಿಧಾನಸಭೆ ಕ್ಷೇತ್ರ ಹಾಗೂ ಮೈನ್ ಪುರಿ ಸಂಸದೀಯ ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗಿನಿಂದ ಮತದಾನ ಆರಂಭವಾಗಿದೆ. ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ತೆರವಾಗಿದ್ದ ಮೈನ್ ಪುರಿ ಲೋಕಸಭೆ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.
100ರೂ ಲಂಚ ನೀಡಲು ನಿರಾಕರಣೆ; ಕಾರ್ಮಿಕರನ್ನು ಸಾಯುವಂತೆ ಥಳಿಸಿದ ಉತ್ತರಪ್ರದೇಶ ಪೊಲೀಸರು
100ರೂ ಲಂಚ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಮೈನ್ ಪುರಿ ಕಾರ್ಮಿಕರನ್ನು ಉತ್ತರಪ್ರದೇಶ ಪೊಲೀಸರು ಮನಬಂದಂತೆ ಥಳಿಸಿದ್ದರಿಂದ ಅವರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ

ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಗಲಭೆ: 21 ಮಂದಿ ಬಂಧನ
ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯಲ್ಲಿ ಉಂಟಾದ ಗಲಭೆಗೆ ಸಂಬಂಧಪಟ್ಟಂತೆ 21 ಮಂದಿಯನ್ನು ಬಂಧಿಸಲಾಗಿದೆ...

