ದೇಶಯುಪಿ ಉಪಚುನಾವಣೆ: ಮೈನ್ಪುರಿಯಿಂದ ಎಸ್ಪಿ ಅಭ್ಯರ್ಥಿಯಾಗಿ ಡಿಂಪಲ್ ಯಾದವ್ ಕಣಕ್ಕೆ
ಡಿಸೆಂಬರ್ 5 ರಂದು ನಡೆಯಲಿರುವ ಉತ್ತರ ಪ್ರದೇಶದ ಮೈನ್ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಗುರುವಾರ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್...