ದೇಶಮೈನ್ಪುರಿ ಲೋಕಸಭೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಕಾಂಗ್ರೆಸ್, ಡಿಂಪಲ್ ಯಾದವ್ ಗೆ ಬೆಂಬಲ
ಮುಂಬರುವ ಉತ್ತರ ಪ್ರದೇಶದ ಮೈನ್ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕಣದಿಂದ ಕಾಂಗ್ರೆಸ್ ಹಿಂದೆ ಸರಿದಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್