ಮೈಷುಗರ್

"ಈ ವರ್ಷ ಮೈಷುಗರ್, ಪಿಎಸ್ಎಸ್ಕೆ ಆರಂಭ ಅನುಮಾನ".!
ಸರ್ಕಾರದ ಸದ್ಯದ ನಡೆಯನ್ನು ನೋಡಿದರೆ ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಮತ್ತು ಪಿಎಸ್ಎಸ್ಕೆ ಕಾರ್ಖಾನೆಗಳು ಆರಂಬವಾಗುವುದು ಅನುಮಾನ ಎಂದು ಶಾಸಕ,ಮಾಜಿ ಸಚಿವರೂ ಆದ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನದ ನಂತರ ಮೈಷುಗರ್ ಸಕ್ಕರೆ ಕಾರ್ಖಾನೆ ಕುರಿತು ನಿರ್ಧಾರ: ಸಚಿವ ಮುರುಗೇಶ್ ನಿರಾಣಿ
ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಡೆಸಬೇಕೆ ಅಥವಾ ಖಾಸಗಿಗೆ ವಹಿಸಬೇಕೆ ಎಂಬ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಮಂಗಳವಾರ ಹೇಳಿದ್ದಾರೆ.

