ರಾಜ್ಯ29 ವರ್ಷಗಳ ವೈಷಮ್ಯ, ದ್ವೇಷ ಮರೆತು ಒಂದಾದ ಲಿಂಗಾಯತರು-ದಲಿತರು: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕೃಪೆ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯು(Bharat Jodo yatra) ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ನಿನ್ನೆ ಮೈಸೂರಿನ ಬಳಿ ಭಾರತ್ ಜೋಡೋ ಯಾತ್ರೆ ವೇಳೆ ಮಳೆಯನ್ನು ಲೆಕ್ಕಿಸದೆ ರಾಹುಲ್ ಗಾಂಧಿಯವರು(Rahul Gandhi) ಒದ್ದೆಯಾಗಿಕೊಂಡು ಭಾಷಣ ಮುಂದುವರಿಸಿದ್ದು ಭಾರೀ ಸದ್ದು ಮಾಡುತ್ತಿದೆ.