ರಾಜ್ಯಕರ್ನಾಟಕ: ಟ್ರೆಕ್ಕಿಂಗ್ ವೇಳೆ ಎನ್ಸೆಫಾಲಿಟಿಸ್ ಸೋಂಕು, 20 ದಿನ ಜೀವನ್ಮರಣ ಹೋರಾಟದ ಬಳಿಕ ಟ್ರೆಕ್ಕರ್ ಸಾವು
ಟ್ರೆಕ್ಕಿಂಗ್ ವೇಳೆ ಎನ್ಸೆಫಾಲಿಟಿಸ್ ಸೋಂಕಿಗೆ ತುತ್ತಾಗಿ ಕಳೆದ 20 ದಿನಗಳಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 25 ವರ್ಷದ ಟ್ರೆಕ್ಕರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.