ರಾಜ್ಯವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಉನ್ನತ ಶಿಕ್ಷಣ ಇಲಾಖೆಗೆ ತಿಳಿಸದೆ ಮಾರ್ಚ್ 25 ರಿಂದ 27ರವರೆಗೆ ಆಯೋಜಿಸಲಾಗಿದ್ದ ಈ ಅಂತರರಾಷ್ಟ್ರೀಯ ಸಮ್ಮೇಳನವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ KSOU ಅಧಿಕಾರಿಗಳಿಗೆ ಮತ್ತು ಕಾರ್ಯಕ್ರಮ ಸಂಘಟಕರಿಗೆ ನಿರ್ದೇಶನ ನೀಡಿತ್ತು.