ರಾಜ್ಯ'ಮೈಸೂರನ್ನಾಳಿದ ಪ್ರತಿ ಮಹಾರಾಜರೂ ಅಭಿವೃದ್ಧಿಯ ಬೀಜ ಬಿತ್ತಿದ್ದಾರೆ; ಸಿದ್ದರಾಮಯ್ಯ ಕೊಡುಗೆಗೆ 2018ರಲ್ಲಿ ಜನ ತಕ್ಕ ಉತ್ತರ ನೀಡಿದ್ದಾರೆ'
ಮಹನೀಯರ ಸಾಧನೆ ಗೌರವಿಸಿ ಸ್ಮರಿಸಬೇಕೆ ಹೊರತು, ಅದನ್ನು ಅಳೆದು ತೂಗಿ ಹೋಲಿಸಬಾರದು. ಮುಖ್ಯಮಂತ್ರಿಯ ಮಗ ಎಂಬ ಕಾರಣಕ್ಕೆ ಯಂತೀಂದ್ರ ಅವರು ಏನು ಬೇಕಾದರೂ ಹೇಳಿಕೆ ನೀಡಬಾರದು.