ಮೈಸೂರು ಎಕ್ಸ್ ಪ್ರೆಸ್ ವೇ

Mysuru Expressway: ಮದ್ದೂರು ಬಳಿ ಖಾಸಗಿ ಕಂಪನಿ ಉದ್ಯೋಗಿಯ ಕಾರು ಅಡ್ಡಗಟ್ಟಿ 26 ಲಕ್ಷ ರೂ ದರೋಡೆ!
ಮೈಸೂರು ಮೂಲದ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು, ಸಂಜೆ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ಸಂಗ್ರಹಿಸಿದ ಹಣವನ್ನು ತಲುಪಿಸಲು ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ, ದರೋಡೆಕೋರರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ.

ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸೂಚನಾ ಫಲಕ, ಕ್ಯಾಮರಾ ಅಳವಡಿಕೆ ಅಗತ್ಯವಿದೆ: ಎಡಿಜಿಪಿ ಅಲೋಕ್ ಕುಮಾರ್
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಹೆದ್ದಾರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

