ಸಿನಿಮಾ ಸುದ್ದಿಚಂದನ್ ಶೆಟ್ಟಿ ಮಾತ್ರವಲ್ಲ, ಎಲ್ಲ ಕಲಾವಿದರಿಗೂ ಈ ಘಟನೆ ಪಾಠವಾಗಬೇಕು: ಮೈಸೂರು ಎಸ್ಪಿ ಎಚ್ಚರಿಕೆ
ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಅವರಿಗೆ ಗಾಯಕ ಚಂದನ್ ಶೆಟ್ಟಿ ಪ್ರೇಮ ನಿವೇದನೆ ಮಾಡಿದ್ದು ವ್ಯಾಪಕ ಸುದ್ದಿಯಾಗಿತ್ತು. ಸರ್ಕಾರಿ ಕಾರ್ಯಕ್ರಮದ ವೇದಿಕೆ ದುರುಪಯೋಗದ ಆರೋಪ ಚಂದನ್ ಶೆಟ್ಟಿ ಮೇಲೆ ಕೇಳಿಬಂದಿತ್ತು.