ರಾಜ್ಯಎಂಪಿಎಂ ಕಾರ್ಖಾನೆ ಪುನಶ್ಚೇತನಗೊಳಿಸಲು ಸಿಎಂ ಮಹತ್ವದ ನಿರ್ಧಾರ: ರೂಪುರೇಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ
ಮೈಸೂರಿನ ಪ್ರತಿಷ್ಟಿತ ಕಾರ್ಖಾನೆಗಳಲ್ಲೊಂದಾದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಈ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.