ಮೈಸೂರು ಕೇಂದ್ರ ಕಾರಾಗೃಹ

ಸಿಎಂ ಸಿದ್ದರಾಮಯ್ಯ ನಿಂದಿಸಿ ವಿಡಿಯೋ: ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ಅಮಾನತು!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಆರೋಪದ ಮೇಲೆ ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ.

Mysuru Central Prison: ಕೇಕ್ ತಯಾರಿಸಲು ತಂದಿದ್ದ essence ಕುಡಿದು ಇಬ್ಬರು ಖೈದಿಗಳ ಸಾವು, ಮತ್ತೋರ್ವ ಗಂಭೀರ
ಮೃತರಾದ ಮೈಸೂರಿನ ಮಾದೇಶ್ ಮತ್ತು ಚಾಮರಾಜನಗರದ ನಾಗರಾಜ್ ಅವರು ಹೊಸ ವರ್ಷದ ಮುನ್ನಾದಿನದಂದು ಎಸೆನ್ಸ್ ಸೇವಿಸಿ ಅಸ್ವಸ್ಥರಾಗಿದ್ದರು. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

