ರಾಜ್ಯಮುಡಾ ಅಕ್ರಮ ಗದ್ದಲ: ಇಂದು ಬಿಜೆಪಿ-ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆ ಆರಂಭ
ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಇಂದು ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ಸಿದ್ದವಾಗಿವೆ.