ರಾಜ್ಯಸುಳ್ಳುಸುದ್ದಿ ಪತ್ತೆಗೆ ಪೊಲೀಸ್ ಠಾಣೆಗಳಲ್ಲಿ Fact Check ಘಟಕ: ಸಿಎಂ
ಮೈಸೂರಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶನಿವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಧಾರ್ಮಿಕ, ಸಾಮಾಜಿಕ ಘರ್ಷಣೆ ಹೆಚ್ಚಲು ಸುಳ್ಳು ಸುದ್ದಿ ಕಾರಣ. ಅದನ್ನು ಹರಡುವುದು ಯಾರಿಗೂ ಶೋಭೆ ತರುವ ಕೆಲಸ ಅಲ್ಲ ಎಂದರು.