ಮೈಸೂರು ಜಿಲ್ಲಾಧಿಕಾರಿ

ವಿವಾದಗಳಿಂದ ದೂರವಾಗಿ ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ: ಮೈಸೂರು ನೂತನ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್
ರೋಹಿಣಿ ಸಿಂಧೂರಿ-ಶಿಲ್ಪಾ ನಾಗ್ ಐಎಎಸ್ ಅಧಿಕಾರಿಗಳ ಕಿತ್ತಾಟದ ನಂತರ ನಡೆದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಮೈಸೂರು ಜಿಲ್ಲೆಗೆ ನೇಮಿಸಿದ ನೂತನ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಧಿಕಾರ ವಹಿಸಿಕೊಂಡರು.

'ನಾನು ಅಂಕಿ-ಅಂಶ ವಿವರಣೆ ಕೇಳಿದ್ದು ತಪ್ಪೇ, ಆರೋಪ ಮಾಡುವುದಿದ್ದರೆ ಸಾಂಸ್ಥಿಕ ಚೌಕಟ್ಟಿನೊಳಗೆ ಮಾಡಬೇಕಿತ್ತು': ರೋಹಿಣಿ ಸಿಂಧೂರಿ
ಮೈಸೂರಿನ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಜಗಳ ಬೀದಿಗೆ ಬಂದಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದಾರೆ.

ವರ್ಗಾವಣೆ ಮಾಡುವುದೇ ತಾಕತ್ತಾದರೇ, ಅದು ನನಗೆ ಬೇಡ: ಜಿಲ್ಲಾಧಿಕಾರಿ ವಿಷಯಕ್ಕೆ ಜಿಟಿಡಿ- ಪ್ರತಾಪ್ ಸಿಂಹ ಜಟಾಪಟಿ
ಒಂದು ವೇಳೆ ವರ್ಗಾವಣೆ ಮಾಡುವುದೇ ತಾಕತ್ತಾದರೆ ಅದು ನನಗೆ ಬೇಡಿ. ನನ್ನ ತಾಕತ್ತು ಏನು ಎನ್ನುವುದನ್ನು ಸಂಸದನಾಗಿ ನನ್ನ ಕೆಲಸದಲ್ಲಿ ತೋರಿಸಿದ್ದೇನೆ ಎಂದು ಪ್ರತಾಪ್ ಸಿಂಹ ಶಾಸಕ ಜಿ.ಟಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ: ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ.

ಆಕ್ಸಿಜನ್ ಕೊರತಯಿಂದ 24 ಮಂದಿ ಸಾವು: ಚಾಮರಾಜನಗರ- ಮೈಸೂರು ಡಿಸಿ ನಡುವೆ ಆರೋಪ-ಪ್ರತ್ಯಾರೋಪ!
ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ ಘಟನೆ ಬಳಿಕ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ನಡುವೆ ಜಟಾಪಟಿ ಶುರುವಾಗಿದೆ.

ಡಿಸಿ ಜೊತೆ ಪ್ರತಿಷ್ಠೆಗೆ ಬಿತ್ತ ಸರ್ಕಾರ? ರೋಹಿಣಿ ಸಿಂಧೂರಿ ಕೊರೋನಾ ಟಫ್ ರೂಲ್ಸ್ ಜಾರಿಗೆ ಬ್ರೇಕ್!
ಕೊರೋನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಪ್ರತಿಷ್ಠೆಗೇನಾದ್ರೂ ಬಿದ್ದಿದ್ಯಾ ಎಂಬ ಅನುಮಾನದ ಪ್ರಶ್ನೆ ಎದ್ದಿದೆ. ಇತ್ತೀಚಿಗೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯಲ್ಲಿ ಅಗತ್ಯಬಿದ್ರೆ ಜಿಲ್ಲಾಡಳಿತಗಳು ಟಫ್ ರೂಲ್ಸ್ ಜಾರಿ ಮಾಡಬಹುದು ಎಂದಿತ್ತು.

ಮೈಸೂರು ಜಿಲ್ಲಾಧಿಕಾರಿಯಾಗಿ ಬಿ.ಶರತ್ ರನ್ನು ಮರುನೇಮಿಸಿ: ಸಿಎಟಿ; ರೋಹಿಣಿ ಸಿಂಧೂರಿಗೆ ಹಿನ್ನಡೆ
ಮೈಸೂರು ಜಿಲ್ಲಾಧಿಕಾರಿಯಾಗಿ ಬಿ. ಶರತ್ ಅವರನ್ನು ಮರುನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ(ಸಿಎಟಿ) ಆದೇಶ ನೀಡಿದೆ.

ಪ್ರವಾಸಿಗರ ಮೇಲಿನ ನಿರ್ಬಂಧ ಹಿಂಪಡೆದ ಮೈಸೂರು ಜಿಲ್ಲಾಧಿಕಾರಿ
ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸುವ ಸಂಬಂಧ ಎಚ್ ಡಿ ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್, ಹೋಮ್ ಸ್ಟೇ, ರೆಸಾರ್ಟ್ ಲಾಡ್ಜ್, ವಸತಿ ಗೃಹಗಳಿಗೆ ಪ್ರವಾಸ ಮಾಡುವುದು ಹಾಗೂ ಪ್ರವಾಸಿಗರು ಆಗಮಿಸದಂತೆ ನಿರ್ಬಂಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ಹೇಳಿದ್ದಾರೆ.

