ರಾಜ್ಯಈಜುಕೊಳ ಕಟ್ಟಿಸಿದ್ದು ರೋಹಿಣಿ ಸಿಂಧೂರಿಯವರ ನೈತಿಕ ಅಧಃಪತನ ತೋರುತ್ತದೆ: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್
ನಿಯಮ ಉಲ್ಲಂಘನೆ ಮಾಡಿ ಅನುಮತಿ ಪಡೆಯದೇ ರೋಹಿಣಿ ಸಿಂಧೂರಿಯವರು ಸ್ವಹಿತಾಸಕ್ತಿಯಿಂದ ಈಜುಕೊಳ ನಿರ್ಮಿಸಿಕೊಂಡಿದ್ದರು ಎಂದು ಮೈಸೂರು ಪ್ರಾದೇಶಿಕ ಆಯುಕ್ತ ಜಿಸಿ ಪ್ರಕಾಶ್ ಸಲ್ಲಿಸಿದ್ದ ವರದಿಯಲ್ಲಿ ಹೇಳಲಾಗಿದೆ.