ರಾಜ್ಯಮೈಸೂರು-ದರ್ಭಂಗಾ ಬಾಗ್ಮತಿ ಎಕ್ಸ್ಪ್ರೆಸ್ ಅಪಘಾತ: ಎರಡು ರೈಲುಗಳ ಮಾರ್ಗ ಬದಲಾವಣೆ
ರೈಲ್ವೆ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 13 ಬೋಗಿಗಳು ಹಳಿ ತಪ್ಪಿದ್ವು ಎಂದು ವಿ.ಸೋಮಣ್ಣ ತಿಳಿಸಿದರು.