ಮೈಸೂರು ದಸರಾ 2021

ವಿಶ್ವವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆ ಫೋಟೋಗಳು
ಕರ್ನಾಟಕ

ವಿಶ್ವವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆ ಫೋಟೋಗಳು

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಕಾರ್ಯಕ್ರಮ ಅರಮನೆ ಆವರಣದಲ್ಲಿ ಸಂಪ್ರದಾಯಕವಾಗಿ ಜರುಗಿತು. 

ಅ.7ರಿಂದ ನಾಡಹಬ್ಬ ದಸರಾ ಆಚರಣೆ: ಮೈಸೂರು ಮತ್ತು ರಾಜ್ಯದ ಇತರ ಭಾಗಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ 
ರಾಜ್ಯ

ಅ.7ರಿಂದ ನಾಡಹಬ್ಬ ದಸರಾ ಆಚರಣೆ: ಮೈಸೂರು ಮತ್ತು ರಾಜ್ಯದ ಇತರ ಭಾಗಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ 

ಅಕ್ಟೋಬರ್ 7ರಂದು  ಬೆಳಗ್ಗೆ ಉದ್ಘಾಟನೆಯಾದರೆ 15ರಂದು ವಿಜಯದಶಮಿಗೆ ಮುಕ್ತಾಯವಾಗಲಿದ್ದು ಕೋವಿಡ್-19 ಸೋಂಕಿನ ಮಧ್ಯೆ ಎಚ್ಚರಿಕೆಯಿಂದ ಆಚರಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ದಸರಾ ಹಬ್ಬ ಆಚರಣೆಗೆ ಮೈಸೂರು ಮತ್ತು ರಾಜ್ಯದ ಬೇರೆ ಕಡೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮೈಸೂರು ದಸರಾ 2021: ಗಜ ಪಯಣಕ್ಕೆ ಚಾಲನೆ, ಜಂಬೂಸವಾರಿ ಆನೆಗಳು ಮೈಸೂರಿನತ್ತ ಪ್ರಯಾಣ
ರಾಜ್ಯ

ಮೈಸೂರು ದಸರಾ 2021: ಗಜ ಪಯಣಕ್ಕೆ ಚಾಲನೆ, ಜಂಬೂಸವಾರಿ ಆನೆಗಳು ಮೈಸೂರಿನತ್ತ ಪ್ರಯಾಣ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ನಾಡಹಬ್ಬ‌ ದಸರೆಯ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಸೋಮವಾರ ಸಂಭ್ರಮದಿಂದ ಚಾಲನೆ ನೀಡಲಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿವೆ.