ಮೈಸೂರು ದಸರಾ 2025

Mysuru Dasara 2025: ಆಹಾರ ಮೇಳದಲ್ಲಿ 'ನೆಮ್ಮದಿಯಾಗಿ ಊಟ ಮಾಡಿ' ನಾನ್ ವೆಜ್ ಹೋಟೆಲ್! ಡೆವಿಲ್ ಪ್ರಚಾರ ತಂತ್ರನಾ?
ಚಂದನ್ ಅಲ್ಲಿ ವಿಧ ವಿಧವಾದ ಅಡುಗೆ ಮೆನು ಕೂಡಾ ಇಟ್ಟಿದ್ದಾರೆ. ಮಟನ್ ಪಲಾವ್, ಮಟನ್ ಚಾಪ್ಟ್, ಚಿಕನ್ ಫ್ರೈ, ಚಿಕನ್ ಕಬಾಬ್ ಮತ್ತಿತರ ತರಹೇವಾರಿ ಐಟಂಗಳಿದ್ದು, ನಾನ್ ವೆಜ್ ಪ್ರಿಯರನ್ನು ಆಕರ್ಷಿಸುತ್ತಿದೆ. ಚಂದನ್ ಗೆ ಮೀನಾ ತೂಗುದೀಪ ಸಾಥ್ ಕೊಟ್ಟಿದ್ದಾರೆ.

Mysuru Dasara 2025: 'ಏಯ್.. ಯಾವನೋ ಅವ್ನು.. ಯಾಕ್ ಬರ್ತೀರಾ ನೀವು...'; ಭಾಷಣ ವೇಳೆ ಸಿದ್ದರಾಮಯ್ಯ ಫುಲ್ ಗರಂ! Video
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

Chamundi Hill Chalo: ಚಾಮುಂಡಿ ಬೆಟ್ಟದಲ್ಲಿ ಹೈಡ್ರಾಮಾ, ಮಹಿಳೆ ಕಣ್ಣೀರು..; ಆಗಿದ್ದೇನು? Video
ಮಂಗಳವಾರ ಚಾಮುಂಡಿ ಬೆಟ್ಟದ ರಸ್ತೆಯ ಕುರುಬರಹಳ್ಳಿ ವೃತ್ತದಲ್ಲಿ 'ಚಾಮುಂಡಿ ಬೆಟ್ಟದ ಚಲೋ' ಮೆರವಣಿಗೆ ನಡೆಸಲು ಯತ್ನಿಸಲಾಯಿತು.

Chamundi Hill Chalo: ಮಾಜಿ ಸಂಸದ Pratap Simha ಸೇರಿ ಹಲವು ಬಿಜೆಪಿ ನಾಯಕರು ವಶಕ್ಕೆ; ವಿರೋಧಿಸಲು ಬಂದವರಿಗೂ ಪೊಲೀಸ್ ಶಾಕ್!
'ಚಾಮುಂಡಿ ಬೆಟ್ಟದ ಚಲೋ' ಮೆರವಣಿಗೆ ನಡೆಸಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಹಿಂದೂ ಜಾಗರಣ ವೇದಿಕೆ ಸದಸ್ಯರು ಸೇರಿದಂತೆ ಇತರರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ
ನಾಡಹಬ್ಬ ದಸರಾದ ಅಧಿಕೃತ ಆಮಂತ್ರಣ ಪತ್ರಿಕೆ ಇಂದು ನನ್ನ ಕೈಸೇರಿತು. ದಸರೆಯು ಕೇವಲ ಧಾರ್ಮಿಕ ಹಬ್ಬ ಮಾತ್ರವಲ್ಲ, ಈ ನೆಲದ ಪರಂಪರೆ, ಕಲೆ, ಸಂಸ್ಕೃತಿಗಳನ್ನು ಶತಶತಮಾನಗಳಿಂದ ಅನನ್ಯವಾಗಿ ವಿಶ್ವಕ್ಕೆ ಸಾದರಪಡಿಸುತ್ತಿರುವ ಸಾಂಸ್ಕೃತಿಕ ಕಲಾ ಉತ್ಸವ.

ಮೈಸೂರು ದಸರಾ 2025: ಮೊದಲ ಹಂತದ ಗಜಪಯಣಕ್ಕೆ ಚಾಲನೆ
ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.

Mysuru Dasara 2025: ವಿಶ್ವವಿಖ್ಯಾತ ಜಂಬೂಸವಾರಿಗೆ ಸಿದ್ಧತೆ ಪ್ರಾರಂಭ; 6ನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು
ಸತತ 5 ಬಾರಿ 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತಿರುವ ಅಭಿಮನ್ಯು ಆನೆ, ಈಗ 4ನೇ ಬಾರಿಗೆ ಅಂಬಾರಿ ಹೊರಲು ಸರ್ವ ಸನ್ನದ್ಧವಾಗಿದೆ.

