ರಾಜ್ಯಇಸ್ಲಾಂ ಪ್ರಕಾರ ಮೂರ್ತಿ ಪೂಜೆ ಮಾಡುವವರು ಕಾಫೀರರು; ಬಾನು ಮುಷ್ತಾಕ್ ನಾನು 'ಎಕ್ಸ್ ಮುಸ್ಲಿಂ' ಎಂದು ಘೋಷಿಸಿಕೊಳ್ಳಲಿ: ಯತ್ನಾಳ್ ಆಗ್ರಹ
ಬಾನು ಮುಷ್ತಾಕ್ ನಾನೀಗ ಮುಸ್ಲಿಂ ಧರ್ಮದಲ್ಲಿಲ್ಲ (ಎಕ್ಸ್ ಮುಸ್ಲಿಂ) ಎಂದಾದರೂ ಘೋಷಿಸಿಕೊಳ್ಳಬೇಕು. ಇಸ್ಲಾಂ ಬಗ್ಗೆ ನನಗೆ ನಂಬಿಕೆ ಇಲ್ಲವೆಂದು ತಿಳಿಸಿ ಉದ್ಘಾಟಿಸಲಿ. ಇಲ್ಲವೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾತ್ರವೇ ಉದ್ಘಾಟಿಸಲಿ ಎಂದು ಒತ್ತಾಯಿಸಿದರು.