ರಾಜ್ಯಮಾರಾಟವಾಗಿದ್ದ ನಿವೇಶನ ಮರು ಹರಾಜು ಹಾಕಿದ 'ಮುಡಾ'ಗೆ 11.88 ಲಕ್ಷ ರೂ. ದಂಡ!
ಅದಾಗಲೇ ಮಾರಾಟವಾಗಿದ್ದ ಭೂಮಿಯನ್ನು ವ್ಯಕ್ತಿಯೊಬ್ಬರಿಗೆ ಮರು ಮಾರಾಟ ಮಾಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ರೂ.11.88 ಲಕ್ಷ ದಂಡವನ್ನು ವಿಧಿಸಿದೆ.