ರಾಜ್ಯಮೈಸೂರು: ಮಟಮಟ ಮಧ್ಯಾಹ್ನವೇ ಪಬ್ನಲ್ಲಿ ಭೀಕರ ಅಗ್ನಿ ದುರಂತ; ಇಬ್ಬರು ಸುಟ್ಟು ಕರಕಲು, 7 ಮಂದಿ ಸ್ಥಿತಿ ಗಂಭೀರ!
ಪಬ್ ವೊಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವದಹನವಾಗಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಬ್ ವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.