ರಾಜ್ಯಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇ ಜಲಾವೃತ ಸಮಸ್ಯೆಯನ್ನು ಎನ್'ಹೆಚ್ಎಐ ಪರಿಹರಿಸುತ್ತದೆ: ಸಿಎಂ ಬೊಮ್ಮಾಯಿ
ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಯ ಅಂಡರ್ಪಾಸ್ ಜಲಾವೃತಗೊಂಡಿರುವ ಸಮಸ್ಯೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪರಿಹರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.