ರಾಜ್ಯಬೆಂಗಳೂರು-ಮೈಸೂರು ತಡೆರಹಿತ ಸಾಮಾನ್ಯ ಬಸ್ಗಳ ಪ್ರಯಾಣ ದರ ಏರಿಕೆ ಮಾಡಿದ ಕೆಎಸ್ಆರ್ಟಿಸಿ!
ಬೆಂಗಳೂರು-ಮೈಸೂರು ನಡುವಿನ ತಡೆರಹಿತ ಸಾಮಾನ್ಯ ಬಸ್ಗಳ ಪ್ರಯಾಣ ದರವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) 15 ರೂ. ಏರಿಕೆ ಮಾಡಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.