ಮೈಸೂರು ಮಹಾನಗರ ಪಾಲಿಕೆ ಚುನಾವಣೆ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಜೆಡಿಎಸ್ ನ ತಸ್ನೀಂ ಆಯ್ಕೆ
ಮೈಸೂರು ಮಹಾನಗರ ಪಾಲಿಕೆ 22ನೇ ಮೇಯರ್ ಆಗಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿತಸ್ನೀಮ್ ಅವರು ಹಾಗೂ ಉಪ ಮೇಯರ್ ಆಗಿ ಸಿ.ಶ್ರೀಧರ್ ಆಯ್ಕೆಯಾಗಿದ್ದಾರೆ.

ಮೈಸೂರು ಮೇಯರ್ ಚುನಾವಣೆ: ಮೈತ್ರಿ ಪಕ್ಷಗಳಿಗೆ ಮತ್ತೊಂದು ಸತ್ವ ಪರೀಕ್ಷೆ!
ರಾಜ್ಯದಲ್ಲಿ ಮೈತ್ರಿ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್-ಜೆಡಿಎಸ್ ತಮ್ಮ ದೋಸ್ತಿಯನ್ನು ಮೈಸೂರು ಮಹಾನಗರ ಪಾಲಿಕೆಗೂ ಮುಂದುವರೆಸಲು ಯೋಚಿಸುತ್ತಿದೆ

