ರಾಜ್ಯಬಿಜೆಪಿ-ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿಗೆ ಮೈಸೂರು ಮೇಯರ್ ಪಟ್ಟ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಿನಲ್ಲೇ ಕಾಂಗ್ರೆಸ್ ಪಕ್ಷ ತೀವ್ರ ಹಿನ್ನಡೆಯನುಭವಿಸಿದ್ದು, ಬಿಜೆಪಿ-ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿ ಅವರು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಪಟ್ಟ ಗಿಟ್ಟಿಸಿದ್ದಾರೆ.