ರಾಜ್ಯಬೆಂಗಳೂರಿಗೆ ಬಂದು ಲಾಲ್ ಬಾಗ್ ಉದ್ಯಾನವನ ಸುತ್ತು ಹಾಕಿದ್ದ ಬ್ರಿಟನ್ ರಾಣಿ ಎಲಿಜಬೆತ್, ವಿಡಿಯೊ ಹಂಚಿಕೊಂಡ ಯದುವೀರ್ ಒಡೆಯರ್
ವಯೋಸಹಜ ಕಾಯಿಲೆಯಿಂದ ತಮ್ಮ 96ನೇ ಇಳಿವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಇಂಗ್ಲೆಂಡ್ ರಾಣಿ 2ನೇ ಎಲಿಜಬೆತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಪರೂಪದ ವಿಡಿಯೊ ಹಂಚಿಕೊಂಡಿದ್ದಾರೆ.