ಮೈಸೂರು ರಸ್ತೆ

ಮೈಸೂರು ರಸ್ತೆ ಟ್ರಾಫಿಕ್ ಸಮಸ್ಯೆಗೆ ಪರಿಹಾರ: 810 ಕೋಟಿ ರೂ ವೆಚ್ಚದ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಸರ್ಕಾರ ಮುಂದು..!
ಕಳೆದ ಎರಡು ವರ್ಷಗಳಿಂದ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯ ಭಾಗದಲ್ಲಿ ಉಂಟಾಗುತ್ತಿರುವ ಭಾರಿ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗಿದೆ.

ಬೆಂಗಳೂರು: ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿ; 19 ವರ್ಷದ ಸವಾರ ಸಾವು
ವಿನಯ್ ಕೆಂಗೇರಿಯಿಂದ ಬಿಡದಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮಹೇಶ್ ಚಲಾಯಿಸುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಎಡಕ್ಕೆ ಬಿದ್ದರೆ, ವಿನಯ್ ಬಲಭಾಗದಲ್ಲಿ ಬಿದ್ದಿದ್ದಾರೆ.

ಮೈಸೂರು ರಸ್ತೆ-ನೈಸ್ ರಸ್ತೆ ಸಂಪರ್ಕಕ್ಕೆ 9 ಕಿ.ಮೀ ಉದ್ದದ ಲಿಂಕ್ ರೋಡ್ ನಿರ್ಮಾಣ; ಸಂಚಾರ ಸುಗಮ ನಿರೀಕ್ಷೆ!
ಹೊಸ ಮಾರ್ಗದ ಅಭಿವೃದ್ಧಿಯೊಂದಿಗೆ ಪ್ರಯಾಣಿಕರು ದೀಪಾಂಜಲಿ ನಗರ ಪ್ರವೇಶಿಸಬಹುದು ಹಾಗೂ 1.5 ಕಿಮೀವರೆಗೆ ಯಾವುದೇ ಟೋಲ್ ಶುಲ್ಕವಿರುವುದಿಲ್ಲ.

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು ನಾಮಕರಣ ವಿರೋಧಿಸಿ ಸಹಿ ಅಭಿಯಾನ
ಮೈಸೂರು ಸಿಟಿ ಕಾರ್ಪೊರೇಷನ್ (ಎಂಸಿಸಿ) ಪ್ರಸ್ತಾವನೆಯನ್ನು ಕಾರ್ಯಕರ್ತರು ಮತ್ತು ಪರಿಸರವಾದಿಗಳು ವಿರೋಧಿಸಿದ ಒಂದು ದಿನದ ನಂತರ, ಆನ್‌ಲೈನ್ ಸಹಿ ಅಭಿಯಾನ ಪ್ರಾರಂಭಿಸಲಾಗಿದೆ.

ಬೆಂಗಳೂರು: ಮೈಸೂರು ರಸ್ತೆಯಲ್ಲಿ ಸ್ಕೂಟರ್‌ಗೆ ಡಿಕ್ಕಿ, ಲಾರಿ ಹರಿದು ಮಹಿಳೆ ಸಾವು, ಒಬ್ಬರಿಗೆ ಗಂಭೀರ ಗಾಯ
ಮೈಸೂರು ರಸ್ತೆಯಲ್ಲಿ ಭಾನುವಾರ ಲಾರಿ ಹರಿದ ಪರಿಣಾಮ 29 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ತಾಯಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು: ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ; ಆಸ್ಪತ್ರೆಯಲ್ಲಿ ಆಟೋ ಚಾಲಕ ಸಾವು!
ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣ
ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

ಮೈಸೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ದುರ್ಮರಣ
ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ವೃಷಭಾವತಿ ನದಿ ತಡೆಗೋಡೆ ಕುಸಿತ: ಮೈಸೂರು ರಸ್ತೆಯಲ್ಲಿ ಸಂಚಾರಕ್ಕೆ ವ್ಯತ್ಯಯ
ನಗರದ ಮೈಸೂರು ರಸ್ತೆಯ ಕೆಂಗೇರಿ ಸಮೀಪ ಭಾರೀ ಮಳೆಯಿಂದಾಗಿ ವೃಷಭಾವತಿ ನದಿಯ ತಡೆಗೋಡೆ ಕುಸಿದುಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳದ ಸುಮಾರು 1 ಕಿ.ಮೀ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಪಕ್ಕದ ಮಾರ್ಗದಲ್ಲಿ ಎರಡೂ ಕಡೆಗಳ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

