ಮೈಸೂರು ರೈಲು ನಿಲ್ದಾಣದಲ್ಲಿ ಯಾರ್ಡ್ ಮರುವಿನ್ಯಾಸ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜೂನ್ 23 ರವರೆಗೆ ಸುಮಾರು 30 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.