ರಾಜ್ಯಮೈಸೂರು ಏರ್ಪೋರ್ಟ್ ರನ್ ವೇ ವಿಸ್ತರಣೆ ಕೆಲಸ ಆರಂಭಿಸಿ: ವಿಮಾನಯಾನ ಸಚಿವರಿಗೆ ಸಿದ್ದರಾಮಯ್ಯ ಮನವಿ ಪತ್ರ
ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು.