ಮೈಸೂರು ವಿವಿ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಪಿಂಚಣಿಗಾಗಿ ನಿವೃತ್ತ ಸಿಬ್ಬಂದಿ ಅಲೆದಾಟ
ಮಂಡ್ಯ ಮತ್ತು ಚಾಮರಾಜನಗರವನ್ನು ಪ್ರತ್ಯೇಕ ವಿಶ್ವವಿದ್ಯಾಲಯಗಳಾಗಿ ವಿಂಗಡಿಸಿದಾಗಿನಿಂದ, ಸ್ನಾತಕೋತ್ತರ ಕೋರ್ಸ್‌ಗಳ ಕಾಲೇಜುಗಳಾಗಿ ವಿಭಜಿಸಲಾಗಿತ್ತು, ಹೀಗಾಗಿ ಮೈಸೂರು ವಿಶ್ವವಿದ್ಯಾಲಯಕ್ಕೆ ಹಣ ಒದಗಿಸಲು ಸಾಧ್ಯವಾಗಿಲ್ಲ.

ಮೈಸೂರು ವಿವಿ ಘಟಿಕೋತ್ಸವ: ಮಾಜಿ ಸಿಎಂ ಎಸ್ ಎಂ ಕೃಷ್ಣ ಸೇರಿದಂತೆ ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ
ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವ ಸಮಾರಂಭ ಇಂದು ನಡೆಯಿತು.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಪ್ರಾಧ್ಯಾಪಕ ಡಾ. ಭಾಷ್ಯಂ ಸ್ವಾಮೀಜಿ ಮತ್ತು ಎಂ.ಆರ್. ಸೀತಾರಾಮ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು.

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್ ನೇಮಕಾತಿ ರದ್ದುಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ಗುರುವಾರ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

ಮನೆಯಲ್ಲೇ ಕೋವಿಡ್ ಟೆಸ್ಟ್: ಮೈಸೂರು ವಿವಿಯಿಂದ ರ‍್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅಭಿವೃದ್ಧಿ
ಮನೆಯಲ್ಲೇ ಕೋವಿಡ್–19 ಪರೀಕ್ಷೆ ಮಾಡಿಕೊಳ್ಳಲು ಸಹಾಯವಾಗುವ ರೀತಿಯಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ನೇತೃತ್ವದಲ್ಲಿ ರ‍್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅಭಿವೃದ್ಧಿಪಡಿಸಲಾಗಿದೆ.

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮೈಸೂರು ವಿವಿ ಉಚಿತ ಸೀಟು
ಕೋವಿಡ್-19ನಿಂದ ತಂದೆ–ತಾಯಿ, ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಣಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.

ನೆರೆ ಬಾಧಿತ ಕುಟುಂಬಗಳಿಗೆ ಪರಿಹಾರ ಒದಗಿಸಲು ಕೇಂದ್ರ, ರಾಜ್ಯ ಸರ್ಕಾರದಿಂದ ಪ್ರಯತ್ನ: ಪ್ರಧಾನಿ ಮೋದಿ
ನೆರೆ ಬಾಧಿತ ಕುಟುಂಬಗಳಿಗೆ ಪರಿಹಾರ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೈಸೂರು ವಿವಿ ಪ್ರತಿಭಟನೆ 'ಫ್ರೀ ಕಾಶ್ಮೀರ್' ಫಲಕ ಹಿಡಿದ ವಿದ್ಯಾರ್ಥಿನಿಗೆ ಜಾಮೀನು
ದೆಹಲಿ ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬುಧವಾರ ಸಂಜೆ ಮೈಸೂರು ವಿವಿ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿ ವಿವಾದ ಸೃಷ್ಟಿಸಿದ್ದ ನಳಿನಿ ಬಾಲಕುಮಾರ್'ಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪೌರತ್ವ ಕಾಯ್ದೆ ವಿರುದ್ಧ ಮೈಸೂರು ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ರಾಜ್ಯಪಾಲರಿಗೆ ವರದಿ ಸಲ್ಲಿಕೆ
ದೆಹಲಿಯ ಜವಹಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲಿನ ಹಲ್ಲೆ ಘಟನೆ ಖಂಡಿಸಿ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದುಕ ಮೆರವಣಿಗೆ ಕುರಿತು ವರದಿ ನೀಡುವಂತೆ ರಾಜ್ಯಪಾಲರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ವರದಿ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಮಾಧ್ಯಮದವರೊಂದಿಗೆ ಸಂಹವನ ನಡೆಸುವಂತಿಲ್ಲ: ಮೈಸೂರು ವಿವಿ ಆದೇಶ
ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸದೇ ಯಾವುದೇ ಕಾರಣಕ್ಕೂ ಮಾಧ್ಯಮದವರೊಂದಿಗೆ ಯಾವುದೇ ವಿದ್ಯಾರ್ಥಿಗಳು, ಹಾಗೂ ಸಿಬ್ಬಂದಿ ಸಂಹವನ ...

