ಮೈಸೂರು ಸಂಸದ

ಮೈಸೂರು ಸಂಸದ ಪ್ರತಾಪ್ ಸಿಂಹಗೆ ಕೊರೊನಾ
ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಖುದ್ದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದಾರೆ.

ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಪೋಸ್ಟ್ ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಪ್ರತಿಕ್ರಿಯೆಯಿಂದ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಫೇಸ್ ಬುಕ್ ಪೋಸ್ಟ್ ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

