ವಿದೇಶಮೊಂಡುತನ ನಿಲ್ಲಿಸಿ: ಭಾರತ ಜೊತೆಗಿನ ಸಂಬಂಧ ಸರಿಪಡಿಸಲು ಮಾಲ್ಡೀವ್ಸ್ ಅಧ್ಯಕ್ಷರಿಗೆ ಸೂಚನೆ
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು "ಮೊಂಡುತನ" ಮಾಡುವುದನ್ನು ನಿಲ್ಲಿಸಬೇಕು ಮತ್ತು ಹಣಕಾಸಿನ ಸವಾಲುಗಳನ್ನು ಎದುರಿಸಲು ನೆರೆಯ ಭಾರತದೊಂದಿಗೆ ಮಾತುಕತೆಗೆ ಪ್ರಯತ್ನಿಸಬೇಕು ಎಂದು ಹಿಂದಿನ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಹೇಳಿದ್ದಾರೆ.