ಮೊಂತಾ ಚಂಡಮಾರುತ

ಕಾಕಿನಾಡಗೆ ಅಪ್ಪಳಿಸಿದ Cyclone Montha: 3-4 ಗಂಟೆಗಳ ಕಾಲ ಭಾರಿ ಮಳೆ; ಗಂಟೆಗೆ 110 ಕಿ.ಮೀ ವೇಗ!
ದೇಶ

ಕಾಕಿನಾಡಗೆ ಅಪ್ಪಳಿಸಿದ Cyclone Montha: 3-4 ಗಂಟೆಗಳ ಕಾಲ ಭಾರಿ ಮಳೆ; ಗಂಟೆಗೆ 110 ಕಿ.ಮೀ ವೇಗ!

ಈ ಚಂಡಮಾರುತವು ಮಚಲಿಪಟ್ನಂನಿಂದ ಪೂರ್ವಕ್ಕೆ 110 ಕಿ.ಮೀ, ಕಾಕಿನಾಡದಿಂದ ದಕ್ಷಿಣಕ್ಕೆ 100 ಕಿ.ಮೀ, ವಿಶಾಖಪಟ್ಟಣದಿಂದ ದಕ್ಷಿಣ-ನೈಋತ್ಯಕ್ಕೆ 220 ಕಿ.ಮೀ ಮತ್ತು ಒಡಿಶಾದ ಗೋಪಾಲಪುರದಿಂದ ನೈಋತ್ಯಕ್ಕೆ 460 ಕಿ.ಮೀ ದೂರದಲ್ಲಿದೆ.

Cyclone Montha: 72 ರೈಲುಗಳ ಸಂಚಾರ, ಏರ್ ಇಂಡಿಯಾ ವಿಮಾನ ಸೇವೆ ರದ್ದು
ದೇಶ

Cyclone Montha: 72 ರೈಲುಗಳ ಸಂಚಾರ, ಏರ್ ಇಂಡಿಯಾ ವಿಮಾನ ಸೇವೆ ರದ್ದು

ಕರಾವಳಿ ಆಂಧ್ರಪ್ರದೇಶ, ಉತ್ತರ ತಮಿಳುನಾಡು ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ನಾಳೆಯವರೆಗೆ ತೀವ್ರ ಮಳೆಯಾಗುವ ಬಗ್ಗೆ IMD ಎಚ್ಚರಿಕೆ ನೀಡಿದೆ.

Cyclone Montha: ಅಕ್ಟೋಬರ್ 30ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ; IMD ಮುನ್ಸೂಚನೆ
ರಾಜ್ಯ

Cyclone Montha: ಅಕ್ಟೋಬರ್ 30ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ; IMD ಮುನ್ಸೂಚನೆ

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ.

Cyclone Montha: ಮೊಂತಾ ಚಂಡಮಾರುತ ತೀವ್ರ; ಆಂಧ್ರ ಪ್ರದೇಶ, ಒಡಿಶಾ ಭಾಗಗಳಲ್ಲಿ ಇಂದು ಅಪ್ಪಳಿಸುವ ಸಾಧ್ಯತೆ
ದೇಶ

Cyclone Montha: ಮೊಂತಾ ಚಂಡಮಾರುತ ತೀವ್ರ; ಆಂಧ್ರ ಪ್ರದೇಶ, ಒಡಿಶಾ ಭಾಗಗಳಲ್ಲಿ ಇಂದು ಅಪ್ಪಳಿಸುವ ಸಾಧ್ಯತೆ

ಎನ್‌ಡಿಆರ್‌ಎಫ್, ಒಡಿಆರ್‌ಎಎಫ್ ಮತ್ತು ಅಗ್ನಿಶಾಮಕ ಸೇವೆಯಿಂದ ಒಟ್ಟು 140 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ, ಇದು ಹಿಂದಿನ 128 ತಂಡಗಳಿಂದ ಹೆಚ್ಚಾಗಿದೆ.