ದೇಶ'ಮೊಗಾಂಬೋ ಖುಷ್ ಹುವಾ': ಶಿವಸೇನೆಯ ಬಿಲ್ಲು ಬಾಣ ಕಳೆದುಕೊಂಡ ನಂತರ ಅಮಿತ್ ಶಾಗೆ ಉದ್ಧವ್ ಠಾಕ್ರೆ ಟಾಂಗ್!
ಏಕನಾಥ ಶಿಂಧೆ ಬಣಕ್ಕೆ ಶಿವಸೇನೆಯ ಪಕ್ಷದ ಚಿಹ್ನೆಯಾಗಿರುವ ಬಿಲ್ಲು ಮತ್ತು ಬಾಣವನ್ನು ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಬಿಜೆಪಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.