ದೇಶಮೊಘಲರು ನಮ್ಮ ನಾಯಕರುಗಳಾಗಲು ಹೇಗೆ ಸಾಧ್ಯ? ಆಗ್ರಾ ಮ್ಯೂಸಿಯಂಗೆ ಛತ್ರಪತಿ ಶಿವಾಜಿ ಹೆಸರು: ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಐತಿಹಾಸಿಕ ಆಗ್ರಾ ನಗರದಲ್ಲಿ ನಿರ್ಮಾಣವಾಗುತ್ತಿರುವ ಮೊಘಲ್ ಮ್ಯೂಸಿಯಂಗೆ ಛತ್ರಪತಿ ಶಿವಾಜಿ ಮಹಾರಾಜ್ ಹೆಸರು ಇಡುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.