ಮೊಜಾಂಬಿಕ್ ದೋಣಿ ದುರಂತ

ಮೊಜಾಂಬಿಕ್‌ನಲ್ಲಿ ಬೋಟ್ ದುರಂತ: ಮೂವರು ಭಾರತೀಯರ ಸಾವು; ಕುಟುಂಬಗಳೊಂದಿಗೆ ಹೈಕಮಿಷನ್ ಸಂಪರ್ಕ
ಮೊಜಾಂಬಿಕ್‌ನಲ್ಲಿ ನಡೆದ ದೋಣಿ ದುರಂತದಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದು ಒಬ್ಬರು ಗಾಯಗೊಂಡಿದ್ದಾರೆ. ಇತರ ಐದು ಜನರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಹೈಕಮಿಷನ್ ತಿಳಿಸಿದೆ.

ಆಫ್ರಿಕಾದ ಮೊಜಾಂಬಿಕ್ ನಲ್ಲಿ ಭೀಕರ ಧೋಣಿ ಅಪಘಾತ: ಕನಿಷ್ಠ 94 ಮಂದಿ ಸಾವು, ಹಲವರು ನಾಪತ್ತೆ
ಆಫ್ರಿಕಾದ ಮೊಜಾಂಬಿಕ್ ನಲ್ಲಿ ಭೀಕರ ಧೋಣಿ ಅಪಘಾತ ಸಂಭವಿಸಿದ್ದು, ಕಾಲರಾ ಭೀತಿಯಿಂದ ತವರಿಗೆ ತಳುತ್ತಿದ್ದ ಕನಿಷ್ಠ 94 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Mozambique ferry disaster: ಆಫ್ರಿಕಾದ ಮೊಜಾಂಬಿಕ್ ನಲ್ಲಿ ಭೀಕರ ಧೋಣಿ ಅಪಘಾತ: ಕನಿಷ್ಠ 94 ಮಂದಿ ಸಾವು, ಹಲವರು ನಾಪತ್ತೆ
ಆಫ್ರಿಕಾದ ಮೊಜಾಂಬಿಕ್ ನಲ್ಲಿ ಭೀಕರ ಧೋಣಿ ಅಪಘಾತ ಸಂಭವಿಸಿದ್ದು, ಕಾಲರಾ ಭೀತಿಯಿಂದ ತವರಿಗೆ ತಳುತ್ತಿದ್ದ ಕನಿಷ್ಠ 94 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.