ಮೊಟಕು

ಸದನ ನುಂಗಿದ ನಾಗೇಂದ್ರ: 3 ದಿನ ಮುನ್ನವೇ ಅಧಿವೇಶನ ಮೊಟಕು; ರಾತ್ರಿಯಿಡೀ ಧರಣಿ ನಡೆಸುವ ವಿಪಕ್ಷಗಳ ಯೋಜನೆಗೆ ತಣ್ಣೀರು!
ರಾಜಕೀಯ

ಸದನ ನುಂಗಿದ ನಾಗೇಂದ್ರ: 3 ದಿನ ಮುನ್ನವೇ ಅಧಿವೇಶನ ಮೊಟಕು; ರಾತ್ರಿಯಿಡೀ ಧರಣಿ ನಡೆಸುವ ವಿಪಕ್ಷಗಳ ಯೋಜನೆಗೆ ತಣ್ಣೀರು!

ದಿನದ ಆರಂಭದಲ್ಲಿ, ಬರ ಮತ್ತು ಜ್ವಲಂತ ವಿಷಯಗಳ ಕುರಿತು ಚರ್ಚೆಯಲ್ಲಿ ವಿರೋಧ ಪಕ್ಷದ ಶಾಸಕರು ಭಾಗವಹಿಸಬೇಕೆಂದು ಸಚಿವರು ಒತ್ತಾಯಿಸಿದರು. ಬಿಜೆಪಿ ಸದಸ್ಯರು ನಾಗೇಂದ್ರ ರಾಜೀನಾಮೆ ನೀಡುವವರೆಗೆ ತಾವು ಕದಲುವುದಿಲ್ಲ ಎಂದು ಒತ್ತಾಯಿಸಿ ಪ್ರಸ್ತಾಪವನ್ನು ತಿರಸ್ಕರಿಸಿದರು.

ಉಪ ಚುನಾವಣೆ ಹಿನ್ನೆಲೆ: ಒಂದು ದಿನ ಮುಂಚಿತವಾಗಿ ಮಾರ್ಚ್ 26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
ರಾಜ್ಯ

ಉಪ ಚುನಾವಣೆ ಹಿನ್ನೆಲೆ: ಒಂದು ದಿನ ಮುಂಚಿತವಾಗಿ ಮಾರ್ಚ್ 26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸುವುದರೊಂದಿಗೆ ಮಾರ್ಚ್ 6 ರಂದು ಆರಂಭವಾದ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನವು ಮಾರ್ಚ್ 27 ರಂದು ಮುಕ್ತಾಯಗೊಳ್ಳಬೇಕಿತ್ತು.

ಕೋವಿಡ್-19 ಬಿಕ್ಕಟ್ಟು: ಸಂಸತ್ ಅಧಿವೇಶನ ಅರ್ಧಕ್ಕೆ ಮೊಟಕುಗೊಳಿಸಲು ಬಹುತೇಕ ಪಕ್ಷಗಳ ಒಪ್ಪಿಗೆ
ದೇಶ

ಕೋವಿಡ್-19 ಬಿಕ್ಕಟ್ಟು: ಸಂಸತ್ ಅಧಿವೇಶನ ಅರ್ಧಕ್ಕೆ ಮೊಟಕುಗೊಳಿಸಲು ಬಹುತೇಕ ಪಕ್ಷಗಳ ಒಪ್ಪಿಗೆ

ಕೇಂದ್ರ ಸರ್ಕಾರದ ಕೆಲ ಸಚಿವರು ಹಾಗೂ ಸಂಸದರಿಗೆ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರದ ಮಧ್ಯಭಾಗದಲ್ಲಿ ಸಂಸತ್ ಮುಂಗಾರು ಅಧಿವೇಶನವನ್ನು ಮೊಟಕುಗೊಳಿಸುವ ಸಾಧ್ಯತೆಯಿರುವುದಾಗಿ ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.

ಕೊರೋನಾವೈರಸ್ ಕಾರಣ ಅಧಿವೇಶನದ ಅವಧಿ ಮೊಟಕುಗೊಳಿಸಲ್ಲ- ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಕೊರೋನಾವೈರಸ್ ಕಾರಣ ಅಧಿವೇಶನದ ಅವಧಿ ಮೊಟಕುಗೊಳಿಸಲ್ಲ- ಮುಖ್ಯಮಂತ್ರಿ ಯಡಿಯೂರಪ್ಪ

ಅಧಿವೇಶನದ ಅವಧಿಯನ್ನು ಮೊಟಕುಗೊಳಿಸಿ ಜನರಿಗೆ ಭೀತಿಯ ಸಂದೇಶವನ್ನು ನಾವು ಕಳುಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಪಪಡಿಸಿದ್ದಾರೆ.

ಸಚಿವಾಲಯದ ಸಿಬ್ಬಂದಿಗಳ ಆರ್ಥಿಕ ಅಧಿಕಾರ ಮೊಟಕುಗೊಳಿಸಿದ ಸ್ಪೀಕರ್!
ರಾಜ್ಯ

ಸಚಿವಾಲಯದ ಸಿಬ್ಬಂದಿಗಳ ಆರ್ಥಿಕ ಅಧಿಕಾರ ಮೊಟಕುಗೊಳಿಸಿದ ಸ್ಪೀಕರ್!

ವಿಧಾನಸಭೆ ಸಚಿವಾಲಯದ ಅಧಿಕಾರಿಗಳ ಹಣಕಾಸಿನ ಅಧಿಕಾರವನ್ನು ಸ್ಪೀಕರ್ ರಮೇಶ್ ಕುಮಾರ್ ಮೊಟಕುಗೊಳಿಸಿದ್ದಾರೆ. ಶಾಸಕರ ಭವನದಲ್ಲಿ ವಿವಿಧ ...

ಕಲಾಪ ಅಡ್ಡಿಪಡಿಸಿದರೆ ಅಧಿವೇಶನ ಮೊಟಕು: ವಿಪಕ್ಷಗಳಿಗೆ ಸಿಎಂ ಎಚ್ಚರಿಕೆ
ರಾಜಕೀಯ

ಕಲಾಪ ಅಡ್ಡಿಪಡಿಸಿದರೆ ಅಧಿವೇಶನ ಮೊಟಕು: ವಿಪಕ್ಷಗಳಿಗೆ ಸಿಎಂ ಎಚ್ಚರಿಕೆ

ನಿಗದಿತ ದಿನದವರೆಗೂ ರಾಜ್ಯ ವಿಧಾನಮಂಡಲದ ಅಧಿವೇಶನವನ್ನುನಡೆಸಲು ಸರ್ಕಾರ ಸಿದ್ಧವಿದೆ. ಆದರೆ, ವಿರೋಧ ಪಕ್ಷಗಳು ಸೋಮವಾರ ಕೂಡ ಕಲಾಪಕ್ಕೆ ಅಡ್ಡಿಪಡಿಸಿದರೆ ಅಧಿವೇಶನವನ್ನು...

ಸಚಿವ ಅರುಣ್ ಜೇಟ್ಲಿ ಚೀನಾ ಪ್ರವಾಸ ಒಂದು ದಿನ ಮೊಟಕು
ದೇಶ

ಸಚಿವ ಅರುಣ್ ಜೇಟ್ಲಿ ಚೀನಾ ಪ್ರವಾಸ ಒಂದು ದಿನ ಮೊಟಕು

ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ವಾಗ್ದಾಳಿ ಬೆನ್ನಲ್ಲೇ, ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮ್ಮ ಚೀನಾ ಪ್ರವಾಸವನ್ನು ಒಂದು ದಿನ ಮುಂಚಿತವಾಗಿಯೇ ಮುಕ್ತಾಯಗೊಳಿಸಿ ಭಾರತಕ್ಕೆ ವಾಪಸ್ಸಾಗಿದ್ದಾರೆ.

ಎಸಿಬಿ ಮುಖ್ಯಸ್ಥ ಎಂ.ಕೆ ಮೀನಾ ಅಧಿಕಾರ ಮೊಟಕುಗೊಳಿಸಿದ ಎಎಪಿ
ದೇಶ

ಎಸಿಬಿ ಮುಖ್ಯಸ್ಥ ಎಂ.ಕೆ ಮೀನಾ ಅಧಿಕಾರ ಮೊಟಕುಗೊಳಿಸಿದ ಎಎಪಿ

ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ದೆಹಲಿ ಭ್ರಷ್ಟಾಚಾರ ವಿರೋಧಿ ಶಾಖೆ ನೇಮಕ ಮಾಡಿದ್ದ ಎಂ.ಕೆ ಮೀನಾ ಅವರ ಅಧಿಕಾರವನ್ನು ಅಪ್ ಸರ್ಕಾರ ಮೊಟಕುಗೊಳಿಸಿದೆ.

ಎಸ್. ಜೈಶಂಕರ್ ಹೊಸ ವಿದೇಶಾಂಗ ಕಾರ್ಯದರ್ಶಿ
ದೇಶ

ಎಸ್. ಜೈಶಂಕರ್ ಹೊಸ ವಿದೇಶಾಂಗ ಕಾರ್ಯದರ್ಶಿ

ಗಣರಾಜ್ಯೋತ್ಸವ ದಿನಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬೇಕು ಎಂದು ಪ್ರಧಾನಿ ಮೋದಿಗೆ ಸಲಹೆ ನೀಡಿದ್ದ..