ವಿದೇಶBangladesh Violence: ಬಾಂಗ್ಲಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡಿಕ್ಕಿದ ಅನಾಮಿಕರು!
ಬಾಂಗ್ಲಾದೇಶದಲ್ಲಿ ಪ್ರಸ್ತುತ ಹಿಂಸಾಚಾರ ಭುಗಿಲೆದ್ದಿದೆ. ಇತ್ತೀಚೆಗೆ ಇಂಕ್ವಿಲಾಬ್ ಮಂಚ್ ವಕ್ತಾರ ಮತ್ತು ಇಸ್ಲಾಂ ಕಟ್ಟರ್ ವಾದಿ ನಾಯಕ ಉಸ್ಮಾನ್ ಹಾದಿ ಹತ್ಯೆಯ ನಂತರ ಢಾಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.