ಮೊಟ್ಟೆ

ಮಮತಾ ಬಣದ ಟಿಎಂಸಿ ಶಾಸಕರ ಕಾರಿನ ಮೇಲೆ ಕಲ್ಲು, ಮೊಟ್ಟೆಗಳ ಎಸೆತ
ಘಟನೆಗೆ ಪ್ರತಿಕ್ರಿಯಿಸಿದ ಘೋಷ್, "ಇದು 'ಜಂಗಲ್ ರಾಜ್' (ಅರಾಜಕತೆ). ಅವರು ನನ್ನ ಕಾರಿನ ಮೇಲೆ ಕಲ್ಲು ಮತ್ತು ಮೊಟ್ಟೆಗಳನ್ನು ಎಸೆದು ರಸ್ತೆಯನ್ನು ತಡೆದರು.

ಬಿಸಿಯೂಟ ಯೋಜನೆ: ಶಾಲಾ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸರ್ಕಾರ ಒತ್ತು; ಮೊಟ್ಟೆ ಖರೀದಿ ಸಬ್ಸಿಡಿ ಹೆಚ್ಚಳಕ್ಕೆ ಚಿಂತನೆ!
ಶಾಲಾ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಪ್ರಸ್ತುತ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮೊಟ್ಟೆಗಳ ವೆಚ್ಚವನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗಲ್ಫ್ ಪ್ರದೇಶಕ್ಕೆ ರಫ್ತು ಸ್ಥಗಿತ: ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ; ಗ್ರಾಹಕರು ಸಂತಸ
ಕಳೆದ ಸುಮಾರು 15 ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮೊಟ್ಟೆ ದರದಲ್ಲಿ ದೊಡ್ಡ ಮಟ್ಟದ ಇಳಿಕೆ ಕಂಡುಬಂದಿದೆ ಎಂದು ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (ಎನ್‌ಇಸಿಸಿ) ತಿಳಿಸಿದೆ.

ಚಳಿಗಾಲದಲ್ಲೇ ಗ್ರಾಹಕರಿಗೆ ಬರೆ; ಮೊಟ್ಟೆ ಬೆಲೆ 100 ರೂ!
ಚಳಿಗಾಲದಲ್ಲಿ ಮೊಟ್ಟೆಗಳಿಗೆ ಬೇಡಿಕೆ ಅಧಿಕವಾಗಿರುವ ಹಿನ್ನಲೆಯಲ್ಲಿ ಮೊಟ್ಟೆಗಳ ದರ ನೂರು ರೂಪಾಯಿ ಗಡಿದಾಟುವ ಸಾಧ್ಯತೆ ಇದೆ.

ಮಧ್ಯಾಹ್ನ ಬಿಸಿಯೂಟ: ಮಕ್ಕಳಿಗೆ ಮೊಟ್ಟೆ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರು!
ಸರ್ಕಾರವು ನಮಗೆ ಪ್ರತಿ ಮೊಟ್ಟೆಗೆ 6 ರೂ.ಗಳನ್ನು ನೀಡುತ್ತಿದೆ, ಅದರಲ್ಲಿ ಮೊಟ್ಟೆಗೆ 5 ರೂ, ಸಾರಿಗೆ ಶುಲ್ಕಕ್ಕೆ 20 ಪೈಸೆ, ಮಧ್ಯಾಹ್ನದ ಊಟಕ್ಕೆ 30 ಪೈಸೆ, ಮೊಟ್ಟೆ ಸಿಪ್ಪೆ ತೆಗೆಯುವ ಕಾರ್ಮಿಕರಿಗೆ ಕುದಿಸಲು 50 ಪೈಸೆ ನೀಡಲಾಗುತ್ತದೆ.

Watch | ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ?; ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ?- ಪರಮೇಶ್ವರ್

News headlines 15-12-2025 | ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ; ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ?; ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ?: ಪರಮೇಶ್ವರ್

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಆರೋಪ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?
ಜನಪ್ರಿಯ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ. ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಔಷಧದ ಕಣಗಳು ಕಂಡುಬಂದಿದ್ದು, ಇದು ಡಿಎನ್‌ಎಯಿಂದ ಸಂತಾನೋತ್ಪತ್ತಿ ಅಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗೆ ಎಲ್ಲದಕ್ಕೂ ಹಾನಿ ಮಾಡುತ್ತದೆ.

ಮೊಟ್ಟೆ ಬೆಲೆ ಹೊಸ ದಾಖಲೆ: ಗ್ರಾಹಕರಿಗೆ ದರ ಏರಿಕೆ ಶಾಕ್; ಜನವರಿಯಲ್ಲಿ ಇಳಿಕೆ ಸಾಧ್ಯತೆ
ಆಮ್ಲೆಟ್, ಎಗ್ ಫ್ರೈಡ್ ರೈಸ್ ಮತ್ತು ಎಗ್ ಬುರ್ಜಿಗಳಂತಹ ಭಕ್ಷ್ಯಗಳಿಗೆ ಈಗ ಹೆಚ್ಚಿನ ಬೇಡಿಕೆಯಿದೆ. ಅಲ್ಲದೆ, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಕಾರಣ, ನಗರದಲ್ಲಿನ ಬೇಕರಿಗಳು ಮುಂಚಿತವಾಗಿ ಕೇಕ್ ತಯಾರಿಸುತ್ತಿವೆ.

