ಮೊಟ್ಟೆ ವಿತರಣೆ

ಶಾಲಾ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ವಿತರಣೆ: ಸಿಎಂ ಸಿದ್ದರಾಮಯ್ಯ
ಈಗ ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ಮತ್ತು ಪೂರಕ ಪೌಷ್ಟಿಕ ಆಹಾರ ನೀಡುವ ಉದಾತ್ತ ಕಾರ್ಯದಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್ ಸರ್ಕಾರದೊಂದಿಗೆ ಕೈಜೋಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ: ಕೆಲವು ಕಡೆ ಸರ್ಕಾರಿ ಶಾಲೆಯಿಂದ ಮಕ್ಕಳನ್ನು ಬಿಡಿಸುತ್ತಿರುವ ಪೋಷಕರು!
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ಯೋಜನೆಗೆ ಹಲವು ಪೋಷಕರು ಮತ್ತು ಸಮಾಜದ ಒಂದು ವರ್ಗದ ಜನ, ಹಲವು ಮಠಾಧೀಶರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ.

