ದೇಶಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೊಣಕಾಲಿಗೆ ಗಾಯ; 10 ದಿನಗಳ ವಿಶ್ರಾಂತಿಗೆ ವೈದ್ಯರ ಸೂಚನೆ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗಷ್ಟೇ ಸ್ಪೇನ್ ಮತ್ತು ದುಬೈ ಪ್ರವಾಸಕ್ಕೆ ತೆರಳಿದ್ದ ವೇಳೆ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, 10 ದಿನಗಳ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಭಾನುವಾರ ಸಲಹೆ ನೀಡಿದ್ದಾರೆ.